ಬಲಿಪಾಡ್ಯಮಿ ಪ್ರಯುಕ್ತ ಗೋ ಪೂಜಾ ಕಾರ್ಯಕ್ರಮ
ಅಮೃತಧಾರಾ ಗೋಶಾಲೆ ಹೊಸಾಡು ಕುಮಟಾದಲ್ಲಿ ಬಲಿಪಾಡ್ಯಮಿ ಪ್ರಯುಕ್ತ ಗೋ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನೂರಾರು ಗೋಬಂಧುಗಳು ಕುಟುಂಬ ಸಮೇತಗೋ ಶಾಲೆಗೆ ಆಗಮಿಸಿ ಗೋವುಗಳಿಗೆ ಗೋಗ್ರಾಸ ನೀಡಿ ಧನ್ಯರಾದರು. ಜೊತೆಗೆ ಗೋಪೂಜೆ ಕಾಮಧೇನು ಪೂಜೆಯನ್ನು ನೆರವೇರಿಸಲಾಯಿತು. ಲಾಸಾ ಫೌಂಡೇಶನ್ ಮುಂಬಯಿ ನಿರ್ದೇಶಕರಾದ ಶಿವಾನಂದ ಹೆಗಡೆಯವರು ಕುಟುಂಬ ಸಮೇತ ಉಪಸ್ಥಿತರಿದ್ದು ಗೋ ಕುಟುಂಬದೊಡನೆ ಒಡನಾಡಿದರು. ಕಾಮಧೇನು ಪೂಜೆಯಲ್ಲಿ ಭಾಗವಹಿಸಿ ಪುಣ್ಯ ಭಾಜನರಾದರು. ಗೋಶಾಲೆಯ ಸ್ವಚ್ಛತೆ, ಆಹಾರ ಪೂರೈಕೆ. ವಿತರಿಸುವ ವಿಧಾನ ಇತ್ಯಾದಿಗಳನ್ನು ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಲಾಸ ಫೌಂಡೇಶನ್ ಮುಂಬೈ […]
Continue Reading