ಗೋಶಾಲೆಗೆ ಸಮರ್ಪಣೆ Wednesday, March 11th, 2020 Srimukha ಬಜಕೂಡ್ಲು ಅಮೃತಧಾರಾ ಗೋಶಾಲೆಯಲ್ಲಿ ವೆಂಕಟ್ರಮಣ ಕೋಡುಮಾಡು ಅವರು ವೈವಾಹಿಕ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ಸಂದರ್ಭ ೪೦ ಕಿಲೋ ಹಿಂಡಿಯನ್ನು ಗೋಗ್ರಾಸವಾಗಿ ಸಮರ್ಪಿಸಿದರು.