ಶಾಸನತಂತ್ರ ~ ಸೇವಾಖಂಡ ಕಾರ್ಯಗಾರ 3
ಸಾಗರ: ಶ್ರೀರಾಮಚಂದ್ರಾಪುರ ಮಠದ ಶಾಸನತಂತ್ರ ~ ಸೇವಾಖಂಡ ಕಾರ್ಯಗಾರ 3 ಸಾಗರ ಬಾಪಟ್ ಸಭಾಭವನದಲ್ಲಿ ಭಾನುವಾರ ನಡೆಯಿತು. ಬೆಳಗ್ಗೆ ಶ್ರೀರಾಮ ದೇವರ ಸನ್ನಿಧಿಯಲ್ಲಿ ಫಲ ಸಮರ್ಪಣೆ ಮಾಡಿ ಪ್ರಾರ್ಥನೆ ಮಾಡಲಾಯಿತು. ಸಾಗರ ರಾಘವೇಶ್ವರ ಭವನ ಸಮಿತಿ ಅಧ್ಯಕ್ಷ ಹರನಾಥ ರಾವ್ ಮತ್ತಿಕೊಪ್ಪ ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ಶ್ರೀಮಠ ಅಂದಿನಿಂದ ಇಂದಿನವರೆಗೆ ವಿಷಯದ ಕುರಿತು ವಿದ್ವಾನ್ ಗಜಾನನ ರೇವಣಕಟ್ಟ ಮಾತಾಡಿದರು. ಶಾಸನತಂತ್ರ ಅಧ್ಯಕ್ಷ ಮೋಹನ ಹೆಗಡೆ ಅರ್ಹತೆಯ ಅಷ್ಟ ಸೂತ್ರಗಳ ಬಗ್ಗೆ ಸೇವಾ ಬಿಂದುಗಳಿಗೆ ತಿಳಿಸಿಕೊಟ್ಟರು. ಶ್ರೀಮಠದ ಆಡಳಿತ ವ್ಯವಸ್ಥೆಯಾದ […]
Continue Reading