ಆತ್ಮೀಯರೇ,
ಈ ಕೆಳಗಿನ ಲಿಂಕ್ಗಳನ್ನು (5 ಬಗೆಯ ಪ್ರಶಸ್ತಿ ತಲಾ 75 ಸಾಧಕರಿಗೆ) ಬಳಸಿ ನಿಮಗೆ ತಿಳಿದಿರುವ ಹವ್ಯಕ ಸಾಧಕರನ್ನು ಅವರ ಕ್ಷೇತ್ರದ ಅನುಸಾರ ನಾಮ ನಿರ್ದೇಶನ ಮಾಡಬೇಕಾಗಿ ವಿನಂತಿ.
ಕಡೆಯ ದಿನಾಂಕ: 30-11-2018
http://havyakamahasabha.com/nomination-form
ಅಮೃತಮಹೋತ್ಸವ ಮತ್ತು ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನದ ಮಾಹಿತಿಗಾಗಿ ನಮ್ಮ ವೆಬ್ಸೈಟ್ ನೋಡಿ.