ಮಠದ ಮೇಲಿನ ದುರಾಕ್ರಮಣಗಳ ಕುರಿತು ಶ್ರೀಸಂಸ್ಥಾನದವರ ಸ್ಪಷ್ಟೋಕ್ತಿ: ಪ್ರಜಾ ಟಿವಿ ಸಂದರ್ಶನದಲ್ಲಿ

ಪ್ರಕಟಣೆ

* ಗೋಕರ್ಣ ಮಹಾಬಲೇಶ್ವರ ದೇವಾಲಯದ ಹಸ್ತಾಂತರ ವಿವಾದಗಳಿಗೆ ಕಾರಣವೇನು?

 

* ರಾಮಚಂದ್ರಾಪುರಮಠವನ್ನು ಟಾರ್ಗೆಟ್ ಮಾಡಲು ಕಾರಣವೇನು?

 

* ಮಠದ ಮೇಲಾಗುತ್ತಿರುವ ಆಕ್ರಮಣಗಳ ಹಿಂದಿರುವ ಶಕ್ತಿಗಳು ಯಾವವು??

 

* ಸಾಲು ಸಾಲು ಆರೋಪಗಳನ್ನು ಮಾಡಿ, ನಿಮ್ಮ ಇಮೇಜನ್ನು ಡ್ಯಾಮೇಜ್ ಮಾಡಲಾಯಿತೇ?

 

* ಕೊಡಚಾದ್ರಿ ಸಂರಕ್ಷಣೆಗೆ ಹೊರಟಾಗ, ನಿಮಗೆ ಜೀವಬೆದರಿಕೆ ಹಾಕಲಾಯಿತು ; ಆಗ ನಿಮ್ಮ ಪ್ರತಿಕ್ರಿಯೆ ಹೇಗಿತ್ತು?

 

* ನಿರಂತರ ಅಪಪ್ರಚಾರದಿಂದಾಗಿ ಮಠದ ಭಕ್ತರ ಮೇಲೆ ಆದ ಪರಿಣಾಮವೇನು?……
ಮುಂತಾದ ಖಡಕ್ ಪ್ರಶ್ನೆಗಳಿಗೆ ರಾಘವೇಶ್ವರ ಶ್ರೀಗಳ ಖಡಕ್ ಉತ್ತರ..

 

ವೀಕ್ಷಿಸಿ… ಚದುರಂಗ @ ಪ್ರಜಾ TV ಇಂದು ರಾತ್ರಿ 8.00 ಗಂಟೆಗೆ

 

ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ವಿಶೇಷ ಸಂದರ್ಶನ ಇಂದು ರಾತ್ತಿ 8ಕ್ಕೆ Prajaa TV ಯಲ್ಲಿ

Author Details


Srimukha

Leave a Reply

Your email address will not be published. Required fields are marked *