ಶ್ರೀಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀಮಹಾಬಲೇಶ್ವರ ದೇವಾಲಯದಲ್ಲಿ ತುಳಸಿ ವಿವಾಹ ಸಂಪನ್ನ. ಶ್ರೀಗೋಕರ್ಣ ಸುದ್ದಿ November 24, 2018SrimukhaLeave a Comment on ಶ್ರೀಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀಮಹಾಬಲೇಶ್ವರ ದೇವಾಲಯದಲ್ಲಿ ತುಳಸಿ ವಿವಾಹ ಸಂಪನ್ನ. ಗೋಕರ್ಣ: ಶ್ರೀಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀಮಹಾಬಲೇಶ್ವರ ದೇವಾಲಯದಲ್ಲಿ ನ.20ರಂದು, ಮಂಗಳವಾರ ತುಳಸಿ ವಿವಾಹ ಸಂಪನ್ನಗೊಂಡಿತು. ವೇದಮೂರ್ತಿ ಶ್ರೀ ಶಿತಿಕಂಠ ಹಿರೇಭಟ್ ಪೂಜೆ ನೆರವೇರಿಸಿದರು. ಆಡಳಿತಾಧಿಕಾರಿ ಶ್ರೀ ಜಿ.ಕೆ. ಹೆಗಡೆ ಮತ್ತು ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.