|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಆಗಸ್ಟ್ – 20 – ಅಷ್ಟಮಿ – ಗುರುವಾರ

ಅನ್ನಬ್ರಹ್ಮ ಚಾತುರ್ಮಾಸ್ಯ ದಿನ – 23

ಕಾರ್ಯಕ್ರಮದ ವಿವರ:

ಸರ್ವಸೇವೆ – ಹೊನ್ನಾವರ ಹವ್ಯಕ ಮಂಡಲ
(ಕರ್ಕಿ, ಅಪ್ಸರಕೊಂಡ, ಭಟ್ಕಳ, ಮರವಂತೆ, ಭವತಾರಿಣೀ) ವಲಯಗಳ ಪರವಾಗಿ ಉದಯ ಭಟ್ ಮತ್ತು ಕುಟುಂಬದವರು

9.00am ಶ್ರೀಪೂಜೆ

12.00pm ಪೀಠಕ್ಕೆ.
ದಿನಪ್ರಧಾನರಿಂದ ಫಲಸಮರ್ಪಣೆ
ಅನ್ನಂ ಬ್ರಹ್ಮ ಪ್ರವಚನ
ಭಿಕ್ಷಾಂಗ ಪಾದುಕಾಪೂಜೆ ಮಂಗಳಾರತಿ, ಆಶೀರ್ವಾದ
ಸಾಮೂಹಿಕ ಫಲಸಮರ್ಪಣೆ
ಮಂತ್ರಾಕ್ಷತೆ

6.52pm ಶ್ರೀಪೂಜೆ