ರಾಮಪದಕ್ಕೊಂದು ಅಲ್ಪವಿರಾಮ
ಪ್ರತಿ ಜೀವದ ಕೊನೆಯ ಗುರಿಯಾದ ಮುಕ್ತಿಯ ಮೊದಲ ಹಂತ ಸತ್ಸಂಗ. ಸತ್ಸಂಗ ಮಾಡಲು ಏಕಾದಶಿಯ ಹರಿದಿನಕ್ಕಿಂತ ಶ್ರೇಷ್ಠ ಪರ್ವಕಾಲ ಯಾವುದಿರಬಹುದು! ರಾಮನ ಪದಗಳನ್ನು, ರಾಗದಲ್ಲಿ ಪೋಣಿಸಿ ಭಾವದ ಸುಗಂಧ ಬೀರುವ ‘ರಾಮಪದ’ ವೆಂಬ ವಿನೂತನ ಸತ್ಸಂಗವನ್ನು ಶ್ರೀಸಂಸ್ಥಾನದವರು ಅಂತಹ ಪರ್ವಕಾಲವಾದ ಪ್ರತಿ ಏಕಾದಶಿಯಂದು ಅನುಗ್ರಹಿಸಿದರು. ಶಾಸನತಂತ್ರದ ಕಲಾರಾಮ ವಿಭಾಗದ ಅಡಿಯಲ್ಲಿ ಈ ರಾಮಪದವೆಂಬ ಸತ್ಸಂಗ ಆಯೋಜಿತಗೊಂಡಿತು. ಹೇಮಲಂಬ ಸಂವತ್ಸರದ ರಾಮನವಮಿ (04-04-2017)ಯಿಂದ ಈ ವಿಶಿಷ್ಟ ರಾಮಪದವು ಹೊಸನಗರದ ಪ್ರಧಾನಮಠದಲ್ಲಿ ಪ್ರಾರಂಭಗೊಂಡಿತು. ನುರಿತ ಕಲಾವಿದರಿಂದ ಮೊದಲ್ಗೊಂಡು […]
Continue Reading