|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಶ್ರೀರಾಮಾಶ್ರಮದಲ್ಲಿ ಸಹಸ್ರ ದೀಪೋತ್ಸವ

ಸಪರಿವಾರ ಶ್ರೀರಾಮದೇವರ, ಶ್ರೀಗುರುದೇವರ ಹಾಗೂ ಕಾಮಧೇನುವಿನ ದಿವ್ಯಸನ್ನಿದಿಯಲ್ಲಿ,
ಚಂಪಾಷಷ್ಠಿಯ ಪರ್ವದಿನದಲ್ಲಿ, ಸಹಸ್ರದೀಪೋತ್ಸವ ಸೇವೆ ನಡೆಯಲಿದೆ.

ಕಾಲ: 13.12.2018, ಗುರುವಾರ ಸಂಜೆ 7 ರಿಂದ

ಸರ್ವರಿಗೂ ಆದರದ ಸ್ವಾಗತ.