ಕಳ್ಳತನದ ಆರೋಪಿಗೆ ಸಜೆ

ಶ್ರೀಗೋಕರ್ಣ

 

ಗೋಕರ್ಣ: ಕಳೆದ ಆರು ವರ್ಷಗಳ ಹಿಂದೆ ಶ್ರೀಕ್ಷೇತ್ರ ಗೋಕರ್ಣದಲ್ಲಿ ನಡೆದಿದ್ದ ಹುಂಡಿ ಕಳ್ಳತನ ಪ್ರಕರಣದ ಆರೋಪಿಗೆ ಕುಮಟಾ ನ್ಯಾಯಾಲಯ ಸಜೆ ವಿಧಿಸಿದೆ.

 

2012ರ ಅಗಸ್ಟ್ 24ರಂದು ನಡೆದಿದ್ದ ದೇವಾಲಯದ ಹುಂಡಿ ಕಳ್ಳತನಕ್ಕೆ ಸಂಬಂಧಿಸಿದಂತೆ ಆಡಳಿತಾಧಿಕಾರಿ ಶ್ರೀ ಜಿ. ಕೆ. ಹೆಗಡೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರು ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ದಂಡ ಹಾಗೂ ಸಜೆ ವಿಧಿಸಿದೆ.

 

Leave a Reply

Your email address will not be published. Required fields are marked *