ಕು.ಭಾರ್ಗವ ಹೆಬ್ಬಾರ ; ಪೀ.ಯೂ.ಸೀ. ಯಲ್ಲಿ ಸಾಧನೆ Tuesday, May 14th, 2019 Srimukha ಮಂಗಳೂರು ಮಂಡಲದ ಮರವಂತೆ ವಲಯದ ಮತ್ತು ಘಟಕದ ಘಟಕದ ಲಕ್ಷ್ಮಿ ನಾರಾಯಣ ಹೆಬ್ಬಾರರ ಪುತ್ರನಾದ ಭಾರ್ಗವ ಎಲ್. ಹೆಬ್ಬಾರ ಇವರು ಕುಂದಾಪುರದ ಶ್ರೀ ವೇಂಕಟರಮಣ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿ ಪೀಯೂಸೀ (ವಾಣಿಜ್ಯ) ಪರೀಕ್ಷೆಯಲ್ಲಿ 90.33%.ಅಂಕಗಳಿಸಿದ್ದಾರೆ.