ಪ್ರಧಾನಮಠದಲ್ಲಿ ವಿದ್ಯಾಸಹಾಯನಿಧಿ ವಿತರಣೆ ಕಾರ್ಯಕ್ರಮ
ರಾಮಚಂದ್ರಾಪುರ (ಹೊಸನಗರ) : ಶ್ರೀಮಠವು ಧಾರ್ಮಿಕಕಾರ್ಯಗಳಿಗೆ ಮಾತ್ರ ಸೀಮಿತವಾಗಿರದೇ ವಿದ್ಯಾರ್ಥಿಗಳ ಶೈಕ್ಷಣಿಕ ಉದ್ದೇಶಕ್ಕೆಆರ್ಥಿಕ ನೆರವು ನೀಡುವುದರಲ್ಲೂ ಯಾವಾಗಲೂ ಮುಂದು ಎಂದು ಮಂಡಲ ಅಧ್ಯಕ್ಷ ರಮೇಶ ಗುಂಡೂಮನೆ ಹೇಳಿದರು. ಹೊಸನಗರದ ಪ್ರಧಾನ ಮಠದಲ್ಲಿ ೨೫-೧೧-೨೦೧೮ (ಭಾನುವಾರ)ರಂದು ನಡೆದ ವಿದ್ಯಾಸಹಾಯ ನಿಧಿ 2018- 19ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ‘ವಿದ್ಯಾಸಹಾಯ ನಿಧಿಯು ಹಣಕಾಸಿನ ನೆರವು ಮಾತ್ರವಲ್ಲದೇ ಬದುಕಿಗೆ ಬೆಳಕು ನೀಡುವ ಅನುಗ್ರಹವೂ ಆಗಿದೆ’ ಎಂದರು. ವಿದ್ಯಾರ್ಥಿಗಳು ಸಮಾಜ ಗೌರವಿಸುವ ಸ್ಥಾನವನ್ನು ಸಂಪಾದಿಸಿ ಬದುಕನ್ನು ಹಸನಾಗಿಸಿಕೊಳ್ಳಬೇಕು ಎಂದು ಕಿವಿಮಾತು […]
Continue Reading