ಧಾರ್ಮಿಕ ಕಾರ್ಯಕಮಗಳೊಂದಿಗೆ ನೀರ್ಚಾಲು ವಲಯೋತ್ಸವ ಸಂಪನ್ನ – ಶ್ರೀಮಠದ ರಕ್ಷಣೆಯ ಪ್ರತಿಜ್ಞೆಗೈಯ್ದ ಭಕ್ತರು
ಮುಳ್ಳೇರಿಯಾ ಮಂಡಲದ ನೀರ್ಚಾಲು ವಲಯದ ವಲಯೋತ್ಸವ ಕಾರ್ಯಕ್ರಮವು ೧೧/೧೧/೨೦೧೮ ರಂದು ಅಗ್ರಸಾಲೆ ಶ್ರೀ ಶಾಸ್ತಾರ ಮಂದಿರದಲ್ಲಿ ನಡೆಯಿತು. ವಲಯೋತ್ಸವದ ಪ್ರಯುಕ್ತ ಬೆಳಗ್ಗೆ ಕುಂಕುಮಾರ್ಚನೆ, ಭಜನ ರಾಮಾಯಣ ಪಾರಾಯಣಗಳು ನಡೆದವು. ಕಾರ್ಯಕ್ರಮಕ್ಕೆ ವಲಯದ ನಿವೃತ್ತ ಹಿರಿಯ ಗುರಿಕ್ಕಾರರಾದ ಶ್ರೀ ವಾಶೆ ಸುಬ್ರಹ್ಮಣ್ಯ ಭಟ್ ಧ್ವಜಾರೋಹಣಗೈಯುವ ಮೂಲಕ ಹಾಗೂ ಶ್ರೀಮತಿ ಸರಸ್ವತಿ ಕಡಗಂಜಿ ದೀಪ ಪ್ರಜ್ವಲನೆಗೈಯುವ ಮೂಲಕ ಚಾಲನೆ ನೀಡಿದರು. ೧೧.೦೦ ಗಂಟೆಗೆ ಸರಿಯಾಗಿ ಸಭಾ ಕಾರ್ಯಕ್ರಮ ಆರಂಭಗೊಂಡಿತು. ಸಭೆಯಲ್ಲಿ ಮಾತನಾಡಿದ ಮುಳ್ಳೇರಿಯಾ ಮಂಡಲ ಕಾರ್ಯದರ್ಶಿ ಶ್ರೀಬಾಲಸುಬ್ರಹ್ಮಣ್ಯ ಭಟ್ ಹಲವು […]
Continue Reading