|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಬಿ. ಎಲ್. ಸಂತೋಷ್ ಬೇಟಿ

ಶ್ರೀಸಂಸ್ಥಾನ ಗೋಕರ್ಣ ಶ್ರೀರಾಮಚಂದ್ರಾಪುರಮಠ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ಅವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಬೇಟಿ ಮಾಡಿ ಆಶೀರ್ವಾದ ಮಂತ್ರಾಕ್ಷತೆಯನ್ನು ಪಡೆದರು.