|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಗೋಆಶ್ರಮಕ್ಕೆ ಹುಲ್ಲು ವಿತರಣೆ

ಮಾಲೂರು: ಗಂಗಾಪುರ ಶ್ರೀರಾಘವೇಂದ್ರ ಗೋಆಶ್ರಮಕ್ಕೆ ಕೊಲಾರದ ಕನ್ನಯಲಾಲ್ ನರಸಾಪುರ ಅವರು ಎರಡು ಟ್ರಾಕ್ಟರ್ ರಾಗಿ ಹುಲ್ಲನ್ನು ಕಳುಹಿಸಿರುತ್ತಾರೆ.

ಅವರು ಸ್ವತಹ ಆರು ಟ್ರಾಕ್ಟರ್ ಹುಲ್ಲನ್ನು ಕಳೆದ ವರ್ಷ ನೀಡಿರುತ್ತಾರೆ ಹಾಗೂ ತಮ್ಮ ಸಮಾಜದ ಸಂಘಟನೆ ಹಾಗೂ ಮಿತ್ರರ ಮೂಲಕ ಸುಮಾರು ಎಂಟು ಟ್ರಾಕ್ಟರ್ ಹುಲ್ಲನ್ನು ಕೊಟ್ಟಿರುತ್ತಾರೆ.