ಸ್ವಭಾಷಾ ಚಾತುರ್ಮಾಸ್ಯಕ್ಕೆ ಸೂರಜ್ ನಾಯ್ಕ್ ಸೋನಿ ಭೇಟಿ ಮಠ September 2, 2025September 2, 2025SrimukhaLeave a Comment on ಸ್ವಭಾಷಾ ಚಾತುರ್ಮಾಸ್ಯಕ್ಕೆ ಸೂರಜ್ ನಾಯ್ಕ್ ಸೋನಿ ಭೇಟಿ ಗೋಕರ್ಣ: ಅಶೋಕೆಯಲ್ಲಿ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರ ಸ್ವಭಾಷಾ ಚಾತುರ್ಮಾಸ್ಯ ವ್ರತದ ಕಾರ್ಯಕ್ರಮಕ್ಕೆ ಕುಮಟಾ ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಚುನಾವಣಾ ಅಭ್ಯರ್ಥಿಯಾಗಿದ್ದ ಸೂರಜ್ ನಾಯ್ಕ್ ಸೋನಿ ಭೇಟಿ ನೀಡಿ, ಶ್ರೀಸಂಸ್ಥಾನದವರ ದರ್ಶನಾಶೀರ್ವಾದ ಪಡೆದರು.