|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಆಗಸ್ಟ್ – 05 – ಸಪ್ತಮಿ – ಬುಧವಾರ

ಅನ್ನಬ್ರಹ್ಮ ಚಾತುರ್ಮಾಸ್ಯ ದಿನ – 8

ಕಾರ್ಯಕ್ರಮದ ವಿವರ:

ಸರ್ವಸೇವೆ – ಸಾಗರ ಹವ್ಯಕ ಮಂಡಲ
ಗೋಳಗೋಡು, ಕೋಗೋಡು, ಮರಗುಡಿ, ಸಾಗರ ಪೂರ್ವ, ಸಾಗರ ಪಶ್ಚಿಮ ವಲಯಗಳ ಪರವಾಗಿ ಶ್ರೀ ಸುಬ್ರಾಯ ಮಂಜಪ್ಪ ಹೆಗಡೆ

9.00am ಶ್ರೀಪೂಜೆ

12.00pm ಪೀಠಕ್ಕೆ.
ದಿನಪ್ರಧಾನರಿಂದ ಫಲಸಮರ್ಪಣೆ
ಅನ್ನಂ ಬ್ರಹ್ಮ ಪ್ರವಚನ
ಭಿಕ್ಷಾಂಗ ಪಾದುಕಾಪೂಜೆ ಮಂಗಳಾರತಿ, ಆಶೀರ್ವಾದ
ಸಾಮೂಹಿಕ ಫಲಸಮರ್ಪಣೆ
ಮಂತ್ರಾಕ್ಷತೆ

7.00pm ಶ್ರೀಪೂಜೆ