ಅನ್ನಬ್ರಹ್ಮ ಚಾತುರ್ಮಾಸ್ಯ ದಿನ – 16
ಕಾರ್ಯಕ್ರಮದ ವಿವರ:
ಸರ್ವಸೇವೆ – ಕುಮಟಾ ಮಂಡಲ (ಮೂರೂರುಕಲ್ಲಬೆ, ಹೆಗಡೆ, ಗುಡೆ ಅಂಗಡಿ, ಉಪ್ಪಿನ ಪಟ್ಟಣ, ಗೋವಾ, ಅಚವೆ) ವಲಯಗಳ ಪರವಾಗಿ ದತ್ತಾತ್ರೆಯ ಚಂದ್ರಶೇಖರ್ ಭಟ್ ದಂಪತಿಗಳಿಂದ
9.00am ಶ್ರೀಪೂಜೆ
12.00pm ಪೀಠಕ್ಕೆ.
ದಿನಪ್ರಧಾನರಿಂದ ಫಲಸಮರ್ಪಣೆ
ಅನ್ನಂ ಬ್ರಹ್ಮ ಪ್ರವಚನ
ಭಿಕ್ಷಾಂಗ ಪಾದುಕಾಪೂಜೆ ಮಂಗಳಾರತಿ, ಆಶೀರ್ವಾದ
ಸಾಮೂಹಿಕ ಫಲಸಮರ್ಪಣೆ
ಮಂತ್ರಾಕ್ಷತೆ
6.56pm ಶ್ರೀಪೂಜೆ

