|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಸೆಪ್ಟಂಬರ್ – 15 – ಚತುರ್ಥಿ – ಮಂಗಳವಾರ

ಕಾರ್ಯಕ್ರಮದ ವಿವರ

ಅನ್ನಬ್ರಹ್ಮ ಚಾತುರ್ಮಾಸ್ಯ ದಿನ – 49

ಸರ್ವಸೇವೆ – ಶ್ರೀ ಶ್ಯಾಮಸೂರ್ಯ ಭಟ್ಟ ಮುಳಿಗದ್ದೆ ಮತ್ತು ಕುಟುಂಬದವರು

9.00am ಶ್ರೀಪೂಜೆ

12.00pm ಶ್ರೀಸಂಸ್ಥಾನದವರ ದಿವ್ಯ ಉಪಸ್ಥಿತಿಯಲ್ಲಿ
* ದಿನಪ್ರಧಾನರಿಂದ ಫಲಸಮರ್ಪಣೆ
* “ಅನ್ನಂ ಬ್ರಹ್ಮ” ಪ್ರವಚನ
* ಸಾಮೂಹಿಕ ಫಲಸಮರ್ಪಣೆ
* ಮಂತ್ರಾಕ್ಷತೆ

6.34pm ಶ್ರೀಪೂಜೆ