ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಪೀಠವೇರಿದ ನಂತರ ನಿರಂತರ ಮಠದ ಸಂಪರ್ಕದಲ್ಲಿದ್ದ
ಗೀತಾಪ್ರಸಾದ್ ಪೋಳ್ಯ ಇವರು ಗೋ ಸೇವೆಯಲ್ಲಿ ಆಸಕ್ತಿ ಹೊಂದಿ ಗುರು ಸೇವೆಯ ಶ್ರದ್ಧೆಯಿಂದ
ಶ್ರೀ ಗುರುಗಳ ಗೋವಿನ ಬಗ್ಗೆ ಇರುವ ಕಾಳಜಿಯ ಪ್ರೇರಣೆ, ಶ್ರೀ ಗುರು ವಚನದ
ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ಮಹತ್ವ ಪೂರ್ಣ ಕಲ್ಪನೆಯ ಸಾಕ್ಷಾತ್ಕಾರವೇ ಮಾತೃತ್ವಮ್ ಯೋಜನೆಯ ಮಾಸದ ಮಾತೆ.