ಕತ್ತಲೆಯ ಸಮಾಜಕ್ಕೊಂದು ಗುರುವೆಂಬ ಆಶಾಕಿರಣ (ಭಾಗ -೨) : ಮಹೇಶ ಕೋರಿಕ್ಕಾರ್
ನಾವಿಂದು 21ನೆಯ ಶತಮಾನದಲ್ಲಿ ಜೀವಿಸುತ್ತಿದ್ದೇವೆ. ಕಣ್ಣ ಮುಂದಿರುವ ಯಾವುದೇ ಕಾರ್ಯವಾದರೂ ಸರಿ, ಅದನ್ನು ಆರ್ಥಿಕತೆಯ ತಕ್ಕಡಿಯಲ್ಲಿಟ್ಟು ತೂಗಿ ಲಾಭ-ನಷ್ಟಗಳ ಲೆಕ್ಕಾಚಾರವನ್ನು ಗೈದ ಮೇಲೆಯೇ ಮುಂದುವರಿಯುವುದು ನಮ್ಮ ಅಭ್ಯಾಸ. ಅದೇ ಲೆಕ್ಕಾಚಾರದಲ್ಲಿ ಮುಳುಗಿ, ಆ ಕಾರ್ಯದ ಮುಖ್ಯ ಧ್ಯೇಯವೇನು ಎಂಬುದನ್ನೇ ಅದೆಷ್ಟೋ ಬಾರಿ ನಾವು ಮರೆಯುತ್ತೇವೆ. ಆ ಲೆಕ್ಕಾಚಾರದಿಂದಲಾಗಿಯೇ, ಮಾಡಲೇಬೇಕಾದ ಒಳ್ಳೆಯ ಕಾರ್ಯವನ್ನು ನಾವು ಮಾಡದೇ ಇರುವುದೂ ಇದೆ ಅಲ್ಲವೇ? ವ್ಯವಹಾರದ ಜ್ಞಾನವನ್ನು ವರ್ಧಿಸಿಕೊಳ್ಳುವುದಕ್ಕೆ ಇಂದು ನಮ್ಮ ಕಣ್ಣ ಮುಂದೆ ಹಲವಾರು ಮಾಧ್ಯಮಗಳಿವೆ. ಶಾಲಾ ಕಾಲೇಜುಗಳಲ್ಲೂ, ವಿವಿಧ […]
Continue Reading