ಮಠವೆಂಬ ಮನೆ, ಗುರುವೆಂಬ ತಾಯಿ – ರಮ್ಯಾ ಸುರೇಶ್ ಮಾಬಲಡ್ಕ
ಮಠವೆಂಬ ಮನೆ, ಗುರುವೆಂಬ ತಾಯಿ, ಈ ಶೀರ್ಷಿಕೆ ಯಾಕೆಂದರೆ, ನಮ್ಮ ಮಠದಲ್ಲಿದ್ದರೆ ಮನೆಯದ್ದೇ ಭಾವ, ಮನೆಗಿಂತಲೂ ಹೆಚ್ಚಿನ ನೆಮ್ಮದಿ. ಗುರು ದೃಷ್ಟಿಗೆ ಸಿಲುಕುವಂತ್ತಿದ್ದಲ್ಲಿ, ತಾಯಿಯ ಮಮತೆಯ ಭಾವ, ತಾಯಿಯ ಮಡಿಲಿಗಿಂತಲೂ ಹೆಚ್ಚಿನ ನೆಮ್ಮದಿ. ಯಾವ ಮಠ ಅಂತೀರಾ – ನಮ್ಮ ಪ್ರೀತಿಯ ಶ್ರೀ ರಾಮಚಂದ್ರಾಪುರ ಮಠ. ಯಾವ ಗುರು ಕೇಳ್ತೀರಾ – ನಮ್ಮ ಪ್ರೀತಿಯ ಶ್ರೀ ಸಂಸ್ಥಾನ. ಅಜ್ಞಾನ, ಅಂಧಕಾರಗಳು ಮನೆ ಮಾಡಿತ್ತು. ಸಂಸ್ಕಾರ, ಧರ್ಮವೆಂಬ ಶಬ್ಧಗಳೇ ಹಿಂದೆ ಸರಿಯುತ್ತಾ ಇತ್ತು. ಶಾಲೆ, ಕಾಲೇಜು, ಉದ್ಯೋಗ, foreign […]
Continue Reading