ಶ್ರೀಸಂಸ್ಥಾನದವರು ನಿರ್ದೇಶಿಸಿದಂತೆ ಗೋವುಗಳ ಪಥವನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ಅಮೃತಪಥ ಕಾರ್ಯಕ್ರಮ ಸಾಗರ ಮತ್ತು ಕುಮಟ ಮಂಡಲಗಳಲ್ಲಿ ನಡೆಯಿತು.
ಸಾಗರ ನಗರದ ಪೂರ್ವ ಮತ್ತು ಪಶ್ಚಿಮ ವಲಯಗಳ ನೇತೃತ್ವದಲ್ಲಿ ಶನಿವಾರ ನಗರದ ಅಗ್ರಹಾರದಲ್ಲಿ ಹಾಗೂ ಕುಮಟ ಮಂಡಲದ ಉಪ್ಪಿನಪಟ್ಟಣ ವಲಯದಲ್ಲಿ ಅಮೃತಪಥ ಕಾರ್ಯಕ್ರಮ ನಡೆಯಿತು. ಹಲವು ಮಂದಿ ಶಿಷ್ಯಭಕ್ತರು ಭಾಗವಹಿಸಿದ್ದರು.