ಶ್ರೀರಾಜರಾಜೇಶ್ವರಿ ನಗರದಲ್ಲಿ ಅಮೃತಪಥ : ಎಲ್ಲರೂ ಭಾಗವಹಿಸಿ – ಗೋಕೃಪೆಗೆ ಪಾತ್ರರಾಗಿ

ಗೋವು ಸುದ್ದಿ

ಬೆಂಗಳೂರು: ಶ್ರೀರಾಜರಾಜೇಶ್ವರೀ ನಗರದ ಬಾಲಕೃಷ್ಣ ರಂಗಮಂದಿರದಲ್ಲಿ ರವಿವಾರ, ನ.25ರಂದು ಬೆಳಿಗ್ಗೆ 8.30 ರಿಂದ 11ಗಂಟೆಯ ವರೆಗೆ ‘ಅಮೃತ ಪಥ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

 

ಗೋಮಾತೆಯು ಓಡಾಡುವ ಸ್ಥಳವನ್ನು  ಕಸ ಮತ್ತು  ಪ್ಲಾಸ್ಟಿಕ್ ಮುಕ್ತ ಪಥವನ್ನಾಗಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
ಶ್ರೀಮಠದ ಎಲ್ಲಾ ಗೋ ಭಕ್ತರೂ ಭಾಗವಹಿಸಲು ವಿನಂತಿಸಲಾಗಿದೆ.

Author Details


Srimukha

Leave a Reply

Your email address will not be published. Required fields are marked *