ಈ ಸಲದ ಧರ್ಮಭಾರತಿಯಲ್ಲಿ…

ಕಲೆ ~ ಸಾಹಿತ್ಯ ಸುದ್ದಿ

ಅಯ್ಯಪ್ಪ, ಅಯ್ಯನಾರ್, ಅಯ್ಯನ್, ಬೇಟೆ ಅಯ್ಯಪ್ಪ ಎಂದೆಲ್ಲ ಗುರುತಿಸಿಕೊಳ್ಳುವ; ವೈದಿಕಕ್ಕೂ ಜನಪದಕ್ಕೂ ಸಲ್ಲುವ ದೈವ ಶಾಸ್ತಾರನ ಕುರಿತು ಡಾ. ಮನೋರಮಾ ಬಿ. ಎನ್. ಅವರ ಮಾಹಿತಿಪೂರ್ಣ ಬರಹ.

 

ಆಧುನಿಕ ಕಾಲದಲ್ಲಿ, ಮಹಿಳೆಯರ ಆರೋಗ್ಯ ಸಮಸ್ಯೆಗಳಲ್ಲಿ ಮುಂಚೂಣಿಯಲ್ಲಿರುವ PCOS ಬಗ್ಗೆ ಡಾ.ಸುವರ್ಣಿನೀ ಕೊಣಲೆಯವರ ಲೇಖನ.

 

ಪ್ರಜೆ ಹೊರಟ. ಮಾರಾಪು ಕಟ್ಟಿಕೊಂಡು. ರಾಜನನ್ನು ಕಾಣಲು. ಗೊತ್ತಿಲ್ಲದ ದಾರಿಯಲ್ಲಿ ಹದಿಮೂರು ದಿನದ ಪಯಣ. ನಡೆದೇ ನಡೆದನವ‌. ಮುಂದೇನಾಯಿತು?
ಶ್ರೀಗೋಪಾಲಕೃಷ್ಣ ಕುಂಟಿನಿಯವರ ಕಥೆಯಲ್ಲಿ.

ದಿವ್ಯಸನ್ನಿಧಿಯಲ್ಲಿ ಶ್ರೀಸಂಸ್ಥಾನದವರ ಪ್ರವಚನಾಮೃತ – ನಲಿವಿನ ನೆಲೆಗೆ ನಲವತ್ತು ಮೆಟ್ಟಿಲು. ಶ್ರೀಸಂಸ್ಥಾನದವರ ಲೇಖನಾಮೃತ – ರಾಮರಶ್ಮಿ.

 

ಉಳಿದಂತೆ ಎಂದಿನ ಲೇಖನಮಾಲಿಕೆಗಳು, ಅಂಕಣಗಳು.

Leave a Reply

Your email address will not be published. Required fields are marked *