ರಾಮಾಶ್ರಮದಲ್ಲಿ ಭಕ್ತಿಸಂಗೀತದಲೆ

ಕಲೆ ~ ಸಾಹಿತ್ಯ

ಬೆಂಗಳೂರು: ನೆಡ್ಲೆ ಶ್ರೀ ರಾಮಚಂದ್ರ ಭಟ್ ಮತ್ತು ಕಲಾರಾಮ ವಿಭಾಗದ ಪ್ರಾಯೋಜಕತ್ವದಲ್ಲಿ ದಿನಾಂಕ 16.12.18ರಂದು ಸಂಜೆ 6.30ರಿಂದ 9 ಗಂಟೆಯವರೆಗೆ ಭಕ್ತಿಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

 

ಶ್ರೀ ಸಿದ್ದಾರ್ಥ ಬೆಳ್ಮಣ್ಣು ಅವರ ಸುಶ್ರಾವ್ಯ ಗಾಯನಕ್ಕೆ ಹಾರ್ಮೋನಿಯಂನಲ್ಲಿ ಪಂಡಿತ್ ಶ್ರೀ ನರಸಿಂಹ ಕುಲಕರ್ಣಿ, ತಬಲದಲ್ಲಿ ಶ್ರೀ ರೂಪಕ್ ಕಲ್ಲೂರ್ಕರ್, ಪಕ್ವಾಜ್ ನಲ್ಲಿ ಶ್ರೀ ಶ್ರೀದತ್ತ ಜೋಶಿ, ತಾಳದಲ್ಲಿ ಶ್ರೀ ಶ್ರೀವತ್ಸ ಸಹಕರಿಸಿದರು.

 

Author Details


Srimukha

Leave a Reply

Your email address will not be published. Required fields are marked *