ಭಾರತೀಯರ ಮನಸ್ಸು, ಸಂಪ್ರದಾಯ, ಪರಂಪರೆಗಳನ್ನು ಭಗವದ್ಭಕ್ತಿಯ ಮೂಲಕ ನೆಲೆಗೊಳಿಸಿ ಉಳಿಸಿ ಬೆಳೆಸುವಲ್ಲಿ ಶ್ರೀತ್ಯಾಗರಾಜರ ಕೊಡುಗೆ ಅಪಾರ. ಅವರು ರಚಿಸಿದ ಉತ್ಸವಸಂಪ್ರದಾಯ ಕೀರ್ತನೆಗಳ ಬಗೆಗಿನ ಕಾಂಚನ ರೋಹಿಣಿ ಸುಬ್ಬರತ್ನಂ ಅವರ ಸವಿವರ ಬರಹ.
‘ಈ ರಾಜ್ಯದ ಕುರಿತು ಹೇಳಜ್ಜೀ’ ಎಂದ ರಾಜ.
‘ಅದನ್ನು ನೀನು ಕೇಳಬಾರದು. ನಾನು ಹೇಳಲೂ ಬಾರದು’ ಎಂದಳು ಅಜ್ಜಿ.
ಕಥೆಯೇನು ಅಡಗೂಲಜ್ಜಿಯ ರಾಜ್ಯದ್ದು?
ಶ್ರೀಗೋಪಾಲಕೃಷ್ಣ ಕುಂಟಿನಿಯವರ ಕಥೆಯಲ್ಲಿ.
ದಿವ್ಯಸನ್ನಿಧಿಯಲ್ಲಿ ಶ್ರೀಸಂಸ್ಥಾನದವರ ಪ್ರವಚನಾಮೃತ – ನಲಿವಿನ ನೆಲೆಗೆ ನಲವತ್ತು ಮೆಟ್ಟಿಲು. ಶ್ರೀಸಂಸ್ಥಾನದವರ ಲೇಖನಾಮೃತ – ರಾಮರಶ್ಮಿ.
ಉಳಿದಂತೆ ಎಂದಿನ ಲೇಖನಮಾಲಿಕೆಗಳು, ಅಂಕಣಗಳು.