ಪಶು ಆಹಾರ ಸಮರ್ಪಣೆ Tuesday, January 14th, 2020 Srimukha ಬಜಗೋಡ್ಲು: ಇಡಿಯಡ್ಕದ ಶಂಕರನಾರಾಯಣ ಭಟ್ ಮತ್ತು ಶಕುಂತಲಾ ಬಜಗೋಡ್ಲುಗೋಶಾಲೆಗೆ ಆಗಮಿಸಿ, ಒಂದು ಚೀಲ ಬೂಸಾ ಸಮರ್ಪಿಸಿದರಲ್ಲದೆ ತಾವೇ ಕೈಯಾರೆ ಗೋವುಗಳಿಗೆ ನೀಡುವ ಕೆಲಸವನ್ನೂ ಮಾಡಿದರು.