ಗೋವುಗಳ ದತ್ತು ಸ್ವೀಕಾರ Wednesday, January 15th, 2020 Srimukha ಹೊಸಾಡ: ಅಮೃತಧಾರಾ ಗೋಬ್ಯಾಂಕ್ಗೆ ಲಾಸಾ ಸೂಪರ್ ಜೆನಿರಿಕ್ ನಿರ್ದೇಶಕ ಶಿವಾನಂದ ಜಿ. ಹೆಗಡೆ ಮತ್ತು ಸಹೋದ್ಯೋಗಿಗಳು ಆಗಮಿಸಿ ಅಭಯ ಗೋ ದತ್ತು ಯೋಜನೆಯಡಿಯಲ್ಲಿ ೫೦ ಗೋವುಗಳನ್ನು ದತ್ತು ಸ್ವೀಕರಿಸಿ ಹೊಸ ಚರಿತ್ರೆಯನ್ನು ಸೃಷ್ಟಿಸಿದರು.