ಗೋವುಗಳಿಗೆ ಗೋಗ್ರಾಸ Monday, May 25th, 2020 Srimukha ಸಿದ್ದಾಪುರ ನಿವಾಸಿ ಗುರುಮನೆಯ ಗುರುಭಕ್ತ ನಾಗರಾಜಭಟ್ ಕೆಕ್ಕಾರು ಇವರು ಗೋಸ್ವರ್ಗದ ಗೋವುಗಳಿಗೆ ಗೋಗ್ರಾಸರೂಪದಲ್ಲಿ ಒಂದು ಲೋಡು ಕಲ್ಲಂಗಡಿ ಹಣ್ಣನ್ನು ನೀಡಿದರು.