ಹೋಳಿಗೆ ಮುರಳಿಗಾಯನ Wednesday, March 11th, 2020 Srimukha ಹೊಸಾಡಿನ ಅಮೃತಧಾರಾ ಗೋಶಾಲೆಯಲ್ಲಿ ಹೋಳಿ ಹಬ್ಬದ ಸೂರ್ಯಾಸ್ತದ ಸಂದರ್ಭದಲ್ಲಿ ಗೋಲಾಕೃಷ್ಣ ವಿಗ್ರಹದ ಮುಂಭಾಗದಲ್ಲಿ ಮನಕ್ಕೆ ಮುದ ನೀಡುವ ಮುರಳಿ ಗಾಯನ ಹಾಗೂ ಗೋವುಗಳ ವೀಕ್ಷಣೆ ನಡೆಯಿತು.