|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಮಾತೃತ್ತಮ್ ನಿಂದ ಮೇವು ವಿತರಣೆ

ಹೊಸಾಡ: ಶ್ರೀರಾಮಚಂದ್ರಾಪುರ ಮಠದ ಮಾತೃತ್ತಮ್ ಮಹಿಳಾ ಸಂಘಟನೆಯಿಂದ ಬುಧವಾರ ಹೊಸಾಡಿನ ಅಮೃತಧಾರ ಗೋಶಾಲೆ ಗೋವುಗಳಿಗೆ ೫ ಲೋಡ್ ಮೇವನ್ನು ವಿತರಿಸಲಾಯಿತು.

ಸಂಜೆ ಕಾಮಧೇನುವಿಗೆ ಪೂಜೆಯನ್ನು ಅರ್ಪಸಿದ ಮಾತೆಯರು ನಂತರ ಗೋಮಾತೆಗೆ ಮೇವನ್ನು ನೀಡಿದರು. ಗೋಮಾತೆಯೊಂದಿಗೆ ನಾವೀದ್ದೇವೆ ಎನ್ನುವ ಸ್ಪಷ್ಟ ಸಂದೇಶವನ್ನು ಸಮಾಜಕ್ಕೆ ನೀಡಿದರು. ಈಸಂದರ್ಭದಲ್ಲಿ ಗೋಶಾಲೆಯ ಆಡಳಿತ ಮಂಡಳಿಯವರು ಮತ್ತು ಹೋನ್ನವರ ಕುಮಟಾದ ಮಂಡಲದ ಮಾತೃತ್ತಮ್ ವಿಭಾಗ ಪದಾಧಿಕಾರಿಗಳು ಉಪಸ್ಥಿತರಿದ್ದರು.