ವೇಟ್ ಲಿಫ್ಟರ್ ಕೊಡುಗೆ Monday, October 5th, 2020 Srimukha ಹೊಸಾಡಿನ ಅಮೃತಧಾರಾ ಗೋಶಾಲೆಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ವೆಟರ್ನರಿ ಆಸ್ಪತ್ರೆಯಿಂದ ಅನಾರೋಗ್ಯ ದನಗಳನ್ನು ಮೇಲೆತ್ತಲು ಮತ್ತು ಸ್ಥಳ ಬದಲಾವಣೆ ಮಾಡಲು ವೇಟ್ ಲಿಫ್ಟರ್ ನ್ನು ನೀಡಲಾಯಿತು.