೨೫ ವರ್ಷದ ಗೋವಿನ ಜತೆ ಮಹಾ ದಾನಿ Sunday, November 15th, 2020 Srimukha ಜೇಡ್ಲ ಗೋಶಾಲೆಯ ಜಾಗ ಹಾಗೂ ಐವತ್ತು ಮಲೆನಾಡು ಗಿಡ್ಡ ಗೋವುಗಳನ್ನು ಶ್ರೀಮಠಕ್ಕೆ ದಾನ ಮಾಡಿದ ಎನ್ ವೆಂಕಟರಾಮಯ್ಯ ಅವರು ೨೫ ವರ್ಷದ ಪಾರ್ವತಿ ಎನ್ನುವ ಗೋವಿಗೆ ಬೆಲ್ಲ ತಿನ್ನಿಸಿ ಸಂಭ್ರಮಿಸಿದರು.