ಗೋಗ್ರಾಸ ಸೇವೆ Tuesday, November 17th, 2020 Srimukha ಮಾಣಿ ಮಠದ ಗೋಶಾಲೆಗೆ ದರ್ಬೆವಲಯ ಮುಕ್ರಂಪಾಡಿಯ ಮಧುರಕಾನ ಗಣಪತಿ ಭಟ್ಟರಿಂದ ೧,೬೦೦ ಸೂಡಿ ಬೈಹುಲ್ಲು ಕೊಡುಗೆಯಾಗಿ ನೀಡುವ ಮೂಲಕ ದೀಪಾವಳಿ ಗೋಪೂಜೆ ಯನ್ನು ಗೋಗ್ರಾಸದ ಸೇವೆಯೊಂದಿಗೆ ಅನ್ವರ್ಥವಾಗಿ ಆಚರಿಸಿದರು.