ಬೆಂಗಳೂರು: ಸಂಸ್ಕೃತ ಅಧ್ಯಯನಕ್ಕೆ ಪ್ರೋತ್ಸಾಹ ನೀಡುವುದು ಹಾಗೂ ವಿದ್ಯಾರ್ಥಿಗಳಿಗೆ ಸಂಸ್ಕೃ ತದ ಮಹತ್ತವ ತಿಳಿಸುವ ಉದ್ದೇಶದಿಂದ ಶ್ರೀಭಾರತೀ ವಿದ್ಯಾಲಯವು ಸಂಸ್ಕೃತೋತ್ಸವವನ್ನು ಆಯೋಜಿಸಿದೆ.
ಸಂಸ್ಕೃತ ಅಧ್ಯಯನದ ಮೂಲಕ ಭಾರತೀಯ ಪರಂಪರೆಯನ್ನು ಜನಮಾನಸದಲ್ಲಿ ಉಳಿಸುವುದು ಹಾಗೂ ಬೆಳೆಸುವುದು, ನವೆಂಬರ್ 13ರಂದು ಆರಂಭವಾಗಿರುವ 17ರ ವರೆಗೆ ನಡೆಯಲಿರುವ, ಈ ಸಂಸ್ಕೃತೋತ್ಸವದ ಉದ್ದೇಶವಾಗಿದೆ.
ಸಂಸ್ಕೃತೋತ್ಸವದ ಅಂಗವಾಗಿ ಶ್ರೀಭಾರತೀ ವಿದ್ಯಾಲಯ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ.