ಬಿಜೆಪಿ ಮುಖಂಡರು ಗೋಶಾಲೆಯಲ್ಲಿ ಮಾಡಿದ್ದೇನು?

ಮಾಲೂರು: ಶ್ರೀ ರಾಘವೇಂದ್ರ ಗೋಆಶ್ರಮದಲ್ಲಿ ಗೋವುಗಳ ಮಧ್ಯದಲ್ಲಿ ಬಿಜೆಪಿ ಮುಖಂಡರೊಬ್ಬರು ತಮ್ಮ ಹುಟ್ಟು ಹಬ್ಬವನ್ನು ಮಂಗಳವಾರ ವಿಶೇಷವಾಗಿ ಆಚರಿಸಿಕೊಂಡಿದ್ದಾರೆ.   ಮಾಲೂರು ಬಿಜೆಪಿ ಮುಖಂಡರಾದ ಹೂಡಿ ವಿಜಯಕುಮಾರ್ ಅವರು ಜನ್ಮದಿನದ ಅಂಗವಾಗಿ ಶ್ರೀ ರಾಘವೇಂದ್ರ ಗೋಆಶ್ರಮಕ್ಕೆ ಮೂವತ್ತಕ್ಕೂ ಹೆಚ್ಚು ತಮ್ಮ ಬೆಂಬಲಿಗರೊಂದಿಗೆ ಬೇಟಿ ನೀಡಿದರು. ವಿಶೇಷವಾಗಿ ಜನ್ಮದಿನ ಆಚರಿಸಿಕೊಳ್ಳುವ ಹಂಬಲ ವ್ಯಕ್ತ ಪಡಿಸಿದ ಇವರು ಗೋಪೂಜೆ ಹಾಗೂ ಶ್ರೀ ಸಿದ್ಧಾಂಜನೇಯ ಸ್ವಾಮಿಗೆ ಪೂಜೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಗೋವುಗಳಿಗೆ ಮೇವು ನೀಡುವ ಕಾರ್ಯಕ್ಕೆ ಮುಂದಾಗಿರುವ ಇವರು ಲಕ್ಷಕೂ … Continue reading ಬಿಜೆಪಿ ಮುಖಂಡರು ಗೋಶಾಲೆಯಲ್ಲಿ ಮಾಡಿದ್ದೇನು?