ಗೋವಿನ ಮೇವಿಗಾಗಿ ಗೋಪ್ರೇಮಿಗಳು ಮಾಡಿದ್ದೇನು?

ಬಜಕೂಡ್ಲು: ಬಜಕೂಡ್ಲು ಅಮೃತಧಾರಾ ಗೋಶಾಲೆಯಲ್ಲಿರುವ ಗೋವುಗಳ ಉದರಂಭರಣಕ್ಕಾಗಿ ಸಾರ್ವಜನಿಕ ಸ್ಥಳದಲ್ಲಿ ಹಾಳಾಗಿ ಹೋಗುವ ಹಸಿ ಹುಲ್ಲನ್ನು ಶ್ರಮಸೇವೆಯ ಮೂಲ ಕತ್ತರಿಸಿ ಕೊಡುವ ಮಹಾ ಕಾರ್ಯ ಅ.13ರ ಭಾನುವಾರ ವಿದ್ಯಾನಗರ ಕುರುಡರಶಾಲೆಯ ಮುಂಭಾಗದ ಮಹಾತ್ಮಗಾಂಧಿ ಕಾಲೊನಿಯಲ್ಲಿ ನಡೆಯಿತು.   ಕಾಸರಗೋಡು ವಲಯಾಧ್ಯಕ್ಷ ಅರ್ಜುನಗುಳಿ ಶಂಕರನಾರಾಯಣ ಭಟ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಕಾಮದುಘಾ ವಿಭಾಗದ ಡಾ. ವೈ.ವಿ.ಕೃಷ್ಣಮೂರ್ತಿ ಮತ್ತು ಕಿರಣಮೂರ್ತಿ ದಂಪತಿಗಳ ಪುತ್ರ ಅಶ್ವಿನಿರಮಣ ಅವರು ಸಾಗಾಟದ ಖರ್ಚು ನೀಡುವ ಮೂಲಕ ಜನ್ಮದಿನವನ್ನು ಆಚರಿಸಿದರು. ಕಾಸರಗೋಡು ಸೇವಾ ಪಧಾನ ಮುರಳಿ … Continue reading ಗೋವಿನ ಮೇವಿಗಾಗಿ ಗೋಪ್ರೇಮಿಗಳು ಮಾಡಿದ್ದೇನು?