ಮುಳ್ಳೇರಿಯಾ ಮಂಡಲದಿಂದ ಮುಂದುವರಿದ ಗೋವಿಗಾಗಿ ಮೇವು ಕಾರ್ಯಕ್ರಮ

ಬಜಕೂಡ್ಲು: ಬಜಕೂಡ್ಲು ಅಮೃತಧಾರಾ ಗೋಶಾಲೆಯಲ್ಲಿರುವ ಗೋವುಗಳ ಉದರಂಭರಣಕ್ಕಾಗಿ ಸಾರ್ವಜನಿಕ ಸ್ಥಳದಲ್ಲಿ ಹಾಳಾಗಿ ಹೋಗುವ ಹಸಿ ಹುಲ್ಲನ್ನು ಶ್ರಮಸೇವೆಯ ಮೂಲ ಕತ್ತರಿಸಿ ಕೊಡುವ ಮಹಾ ಕಾರ್ಯ ಅ.೨೦ರ ಭಾನುವಾರ ವಿದ್ಯಾನಗರ ಕುರುಡರಶಾಲೆಯ ಮುಂಭಾಗದ ಮಹಾತ್ಮಗಾಂಧಿ ಕಾಲೊನಿಯಲ್ಲಿ ನಡೆಯಿತು.   ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ಕಾರ್ಯಾಚರಿಸುತ್ತಿರುವ ವಿವಿಧ ಸಾಮಾಜಮುಖೀ ಕಾರ್ಯಕ್ರಮಗಳಲ್ಲಿ ಒಂದಾದ ಗೋವಿಗಾಗಿ ಮೇವು ಮೇವಿಗಾಗಿ ನಾವು ಎರಡನೇ ಕಾರ್ಯಕ್ರಮ ಕಾಸರಗೋಡು ವಲಯಾಧ್ಯಕ್ಷ ಅರ್ಜುನಗುಳಿ ಶಂಕರನಾರಾಯಣ ಭಟ್ ನೇತೃತ್ವದಲ್ಲಿ ಗೋಪ್ರೇಮಿಗಳಿಂದ ನಡೆಯಿತು. ಬಜಕೂಡ್ಲು ಗೋಶಾಲೆಯ ಗಣರಾಜ ಕಡಪ್ಪು ನೇತೃತ್ವದಲ್ಲಿ … Continue reading ಮುಳ್ಳೇರಿಯಾ ಮಂಡಲದಿಂದ ಮುಂದುವರಿದ ಗೋವಿಗಾಗಿ ಮೇವು ಕಾರ್ಯಕ್ರಮ