ಗೋವಿಗಾಗಿ ಮೇವು ಮೇವಿಗಾಗಿ ನಾವು

ಬಜಕೂಡ್ಲು: ಪರಮಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀಸ್ವಾಮೀಜಿಯವರ ಸದಾಶಯದಂತೆ ಬಜಕೂಡ್ಲು ಅಮೃತಧಾರಾ ಗೋಶಾಲೆಯ ಗೋವಿಗಾಗಿ ಶ್ರೀಯುತ ಪಡಿಯಡ್ಪು ಮಹೇಶ ಭಟ್ ರ ಹಿತ್ತಲಿನ ಹಸಿ ಹುಲ್ಲನ್ನು ಕಟಾವು ಮಾಡಲಾಯಿತು. ಪೆರಡಾಲವಲಯ ಅಧ್ಯಕ್ಷ ಪದ್ಮರಾಜ ಪಟ್ಟಾಜೆ ನೇತೃತ್ವದಲ್ಲಿ ಮುಳ್ಳೇರಿಯ ಮಂಡಲದ ಗೋ ಸೇವಕರ ಸೇವಾ ಅರ್ಘ್ಯ ನಡೆಯಿತು. ಮಹೇಶ ಭಟ್ ದಂಪತಿಗಳು ಕಾರ್ಯಕರ್ತರಿಗೆ ಉಪಾಹಾರದ ವ್ಯವಸ್ಥೆ ಮಾಡಿದರು. ಶ್ರೀರಾಮಚಂದ್ರಾಪುರ ಮಠದ ಕಾಮದುಘ ಕಾರ್ಯದರ್ಶಿ ಡಾ. ವೈ. ವಿ. ಕೃಷ್ಣ ಮೂರ್ತಿ, ಗೋ ವಿಜ್ಞಾನ ತಂಡದ ಸಂಯೋಜಕ ಡಾ. ಜಯಪ್ರಕಾಶ ಲಾಡ, ಬಜಕೂಡ್ಲು ಗೋಶಾಲೆ … Continue reading ಗೋವಿಗಾಗಿ ಮೇವು ಮೇವಿಗಾಗಿ ನಾವು