ಪಶು ಆಹಾರ ಸಮರ್ಪಣೆ ಗೋಶಾಲಾ January 14, 2020January 17, 2020SrimukhaLeave a Comment on ಪಶು ಆಹಾರ ಸಮರ್ಪಣೆ ಬಜಗೋಡ್ಲು: ಇಡಿಯಡ್ಕದ ಶಂಕರನಾರಾಯಣ ಭಟ್ ಮತ್ತು ಶಕುಂತಲಾ ಬಜಗೋಡ್ಲುಗೋಶಾಲೆಗೆ ಆಗಮಿಸಿ, ಒಂದು ಚೀಲ ಬೂಸಾ ಸಮರ್ಪಿಸಿದರಲ್ಲದೆ ತಾವೇ ಕೈಯಾರೆ ಗೋವುಗಳಿಗೆ ನೀಡುವ ಕೆಲಸವನ್ನೂ ಮಾಡಿದರು.