ಗೋವುಗಳಿಗೆ ಮೇವು ಗೋಶಾಲಾ January 16, 2020January 17, 2020SrimukhaLeave a Comment on ಗೋವುಗಳಿಗೆ ಮೇವು ಬಜಕೂಡ್ಲು: ಅಮೃತಧಾರಾ ಗೋಶಾಲೆಯ ಗೋವುಗಳ ಮೇವಿಗಾಗಿ ಉಮೇಶ ಸಾಲೆ ಅವರು ತಮ್ಮ ಹಾಳೆ ತಟ್ಟೆ ತಯಾರಿಕಾ ಘಟಕದಿಂದ ಒಂದು ಫಿಕ್‌ಅಪ್ ಹಾಳೆಯ ಮೇವನ್ನು ಗೋವುಗಳಿಗಾಗಿ ಸಮರ್ಪಿಸಿದರು. ಅಜಿತ್ ಕುಂಚಿನಡ್ಕ, ಗಣರಾಜ ಕಡಪ್ಪು, ರಾಮ ಮೂಲ್ಯ ಈ ಕಾರ್ಯಕ್ಕೆ ಸಹಾಯವಿತ್ತರು.