ಗೋಶಾಲೆಗೆ ಸಮರ್ಪಣೆ ಗೋಶಾಲಾ March 11, 2020SrimukhaLeave a Comment on ಗೋಶಾಲೆಗೆ ಸಮರ್ಪಣೆ ಬಜಕೂಡ್ಲು ಅಮೃತಧಾರಾ ಗೋಶಾಲೆಯಲ್ಲಿ ವೆಂಕಟ್ರಮಣ ಕೋಡುಮಾಡು ಅವರು ವೈವಾಹಿಕ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ಸಂದರ್ಭ ೪೦ ಕಿಲೋ ಹಿಂಡಿಯನ್ನು ಗೋಗ್ರಾಸವಾಗಿ ಸಮರ್ಪಿಸಿದರು.