ಶಿರಸಿಯ ಮಾರ್ವಾಡಿ ವಿಷ್ಣು ಸಮಾಜ ಬಾಂಧವರಿಂದ ಗೋಗ್ರಾಸ ಸಮರ್ಪಣೆ ಗೋಶಾಲಾ December 26, 2019December 27, 2019SrimukhaLeave a Comment on ಶಿರಸಿಯ ಮಾರ್ವಾಡಿ ವಿಷ್ಣು ಸಮಾಜ ಬಾಂಧವರಿಂದ ಗೋಗ್ರಾಸ ಸಮರ್ಪಣೆ ಗೋಸ್ವರ್ಗ: ಗೋವುಗಳಿಗೆ ಅಮವಾಸ್ಯೆ ಹಾಗೂ ಗ್ರಹಣದ ದಿನದಂದು ಶಿರಸಿಯ ಮಾರ್ವಾಡಿ ವಿಷ್ಣು ಸಮಾಜ ಬಾಂಧವರು ಗೋಗ್ರಾಸ ಸಮರ್ಪಿಸಿದರು. ಗೋಪ್ರೀಮಿಗಳಾದ ಶಿರಸಿಯಲ್ಲಿ ನೆಲೆಸಿರುವ ರಾಜಸ್ಥಾನದ ಮಾರ್ವಾಡಿ ಸಮಾಜದವರು 50ಕೆ.ಜಿ ಹಿಂಡಿ ಹಾಗೂ 50ಕೆ.ಜಿ ಬೆಲ್ಲವನ್ನು ತಂದು ಗೋಸ್ವರ್ಗದ ಗೋವುಗಳಿಗೆ ನೀಡಿದರು.