ಮಾತೃತ್ವಮ್ ನಿಂದ ಮೇವು ಸ್ವಾಗತ

ಗೋಶಾಲಾ

ಗೋಸ್ವರ್ಗ: ಮಾತೃತ್ವಮ್ ಸಂಘಟನೆಯಿಂದ ಗೋಸ್ವರ್ಗ ೨ ಲಾರಿ ಮೇವನ್ನು ಬರಮಾಡಿಕೊಳ್ಳಲಾಯಿತು.

ಸಿದ್ದಾಪುರ ನಗರದ ಮಾತೃತ್ವಮ್ ಅಧ್ಯಕ್ಷೆ ರಾಧಿಕಾ ಭಟ್ಟ, ಕಾರ್ಯದರ್ಶಿ ಚಂದ್ರಮತಿ ಆರ್ ಹೆಗಡೆ ಹರ್ಗಿ, ಕೋಶಾಧ್ಯಕ್ಷೆ ಮೇಧಾ ಭಟ್ಟ, ಭವತಾರಿಣಿ ಸಮತಿಯ ಅಧ್ಯಕ್ಷೆ ಸಾವಿತ್ರಿ ಹೆಗಡೆ, ಹಾಗೂ ಮಾಸದ ಮಾತೆಯರಾದ ಇಂದಿರಾ ಶಾನಭಾಗ, ಸರಸ್ವತಿ ಹೆಗಡೆ, ಅನಿತಾ ಭಟ್ಟ, ಪೂಜಾಭುವನಿ, ಸುಜಯಾ ಹೆಗಡೆ, ಹೇಮಾ ಅಡಿಗಳ್, ಹಾಗೂ ಗೀತಾ ಹೆಗಡೆ,ಪಧ್ಮಾ ಹೆಗಡೆ, ಸಂದರ್ಭದಲ್ಲಿಪಾಲ್ಗೊಂಡರು.

Author Details


Srimukha

Leave a Reply

Your email address will not be published. Required fields are marked *