ಚಿತ್ರ ಸಮರ್ಪಣೆ ಗೋಶಾಲಾ March 2, 2020March 3, 2020SrimukhaLeave a Comment on ಚಿತ್ರ ಸಮರ್ಪಣೆ ಗೋಸ್ವರ್ಗದಲ್ಲಿ ನಡೆದ ಸರ್ವ ಸೇವಕ ಸಮಾವೇಶದಲ್ಲಿ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿಗಳವರಿಗೆ ರವೀಂದ್ರ ಹೆಗಡೆ ಅವರು ಬಿಡಿಸಿದ ಚಿತ್ರವನ್ನು ಸಮರ್ಪಿಸಿ ಆಶೀರ್ವಾದ ಮಂತ್ರಾಕ್ಷತೆ ಪಡೆದರು.