ಗೋಸ್ವರ್ಗಕ್ಕೆ ಬೇಟಿ ಗೋಶಾಲಾ January 19, 2020SrimukhaLeave a Comment on ಗೋಸ್ವರ್ಗಕ್ಕೆ ಬೇಟಿ ಗೋಸ್ವರ್ಗ: ಮುಖ್ಯಮಂತ್ರಿ ಯಡಿಯೂರಪ್ಪನವರ ತಾಂತ್ರಿಕ ಸಲಹೆಗಾರರಾದ ನಾಗರಾಜಯ್ಯ ಮತ್ತು ಎಸ್ ರಮೇಶ್ ಅವರು ಗೋಸ್ವರ್ಗಕ್ಕೆಬೇಟಿ ನೀಡಿ ಗೋವುಗಳ ಜತೆಗೆ ಕಾಲ ಕಳೆದರು. ಗೋವುಗಳ ಮಾಹಿತಿ ಪಡೆದುಕೊಂಡು ಸಂತಸ ಪಟ್ಟರು. ಗುರುಮೂರ್ತಿ ಶಿಕಾರಿಪುರ ಅವರು ಜೋತೆಗಿದ್ದರು.