ಸೇವಕತ್ವ ದೇವತ್ವಕ್ಕೆ ಹತ್ತಿರ: ರಾಘವೇಶ್ವರ ಶ್ರೀ

ಸಿದ್ದಾಪುರ : ಸೇವಕತ್ವ ಕನಿಷ್ಟವಲ್ಲ, ಮನುಷ್ಯತ್ವಕ್ಕಿಂತ ಮೇಲಿನ ಮೆಟ್ಟಿಲು, ಅದು ಶ್ರೇಷ್ಠ. ನಾನು ನನಗಾಗಿ ಎಂದು ಸಾಮಾನ್ಯರು ಯೋಚಿಸಿದರೆ ದೇವರು ಅನವರತ ವಿಶ್ವಹಿತ ಚಿಂತನೆ ಮಾಡುತ್ತಾನೆ. ಸಮಾಜಕ್ಕಾಗಿ ಬದುಕುವವರು ದೇವರೇ ಆಗುತ್ತಾರೆ, ಸಾರ್ವಭೌಮನಾದ ಶ್ರೀರಾಮಚಂದ್ರನೂ ತನ್ನ ಬಗ್ಗೆ ಚಿಂತನೆ ನಡೆಸದೇ ಜೀವಕೋಟಿಗಳ ಕಲ್ಯಾಣಕ್ಕಾಗಿ, ಸರ್ವಭೂಮಿಯ ಹಿತಚಿಂತನೆಗಾಗಿ ಕಾರ್ಯ ಮಾಡುತ್ತಾನೆ ಎಂದು ರಾಮಚಂದ್ರಾಪುರಮಠದ ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಹೇಳಿದರು. ಶ್ರೀರಾಮದೇವ ಭಾನ್ಕುಳಿ ಮಠ ಆವಾರದ ಗೋಸ್ವರ್ಗದಲ್ಲಿ ಹಮ್ಮಿಕೊಂಡಿದ್ದ “ಸರ್ವಸೇವಕ ಸಮಾವೇಶ”ದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಗಳು, ಸರ್ವಭೂಮಿಯ ಹಿತಚಿಂತನೆ … Continue reading ಸೇವಕತ್ವ ದೇವತ್ವಕ್ಕೆ ಹತ್ತಿರ: ರಾಘವೇಶ್ವರ ಶ್ರೀ