ಸ್ಮರಣಾರ್ಥ ಹೋಸಾಡ ಗೋಶಾಲೆಗೆ ದೇಣಿಗೆ ಗೋಶಾಲಾ October 15, 2020SrimukhaLeave a Comment on ಸ್ಮರಣಾರ್ಥ ಹೋಸಾಡ ಗೋಶಾಲೆಗೆ ದೇಣಿಗೆ ಪರಮಯ್ಯ ಗಣೇಶ ಹೆಗಡೆ (ಮಾಬ್ಲ ಹೆಗಡೆ ಮನೆ ಕರ್ಕಿ) ಇವರು ತಮ್ಮ ತಂದೆ ದಿವಂಗತ ಗಣೇಶ ಹೆಗಡೆ ಮತ್ತು ತಾಯಿ ದಿವಂಗತ ಗಣಪಿ ಹೆಗಡೆ ಇವರ ಸ್ಮರಣಾರ್ಥ ಹೋಸಾಡ ಗೋಶಾಲೆಯ ಗೋವಿನ ಮೇವಿಗೆ ಒಂದು ಲಕ್ಷ ರೂಪಾಯಿಗಳನ್ನು ಸಮರ್ಪಿಸಿದರು.