ಹೋಳಿಗೆ ಮುರಳಿಗಾಯನ ಗೋಶಾಲಾ March 11, 2020SrimukhaLeave a Comment on ಹೋಳಿಗೆ ಮುರಳಿಗಾಯನ ಹೊಸಾಡಿನ ಅಮೃತಧಾರಾ ಗೋಶಾಲೆಯಲ್ಲಿ ಹೋಳಿ ಹಬ್ಬದ ಸೂರ್ಯಾಸ್ತದ ಸಂದರ್ಭದಲ್ಲಿ ಗೋಲಾಕೃಷ್ಣ ವಿಗ್ರಹದ ಮುಂಭಾಗದಲ್ಲಿ ಮನಕ್ಕೆ ಮುದ ನೀಡುವ ಮುರಳಿ ಗಾಯನ ಹಾಗೂ ಗೋವುಗಳ ವೀಕ್ಷಣೆ ನಡೆಯಿತು.